ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2023
SHIMOGA : ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ (Candidate) ಹೆಸರನ್ನು ಇವತ್ತು ರಾತ್ರಿ ವೇಳೆ ಪ್ರಕಟಿಸಲಾಗುತ್ತದೆ ಎಂದ ಮಾಜಿ ಮುಖಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ಶಿವಮೊಗ್ಗ, ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳನ್ನು ಇವತ್ತು ರಾತ್ರಿ ವೇಳೆಗೆ ಪ್ರಕಟಿಸಬಹುದು. ವಿಳಂಬವಾಗಲು ಕಾರಣವೇನು ಎಂಬುದು ನನಗೆ ಗೊತ್ತಿಲ್ಲ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೆಡಿಎಸ್‌ನಿಂದಲೂ ʼಅಚ್ಚರಿ ಅಭ್ಯರ್ಥಿʼ, ತೆನೆ ಹೊರುತ್ತಾರಾ ಪ್ರಸನ್ನ ಕುಮಾರ್?

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















