ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಅಂತಾ ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಲೈವ್.ಕಾಂ ಜೊತೆಗೆ ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಅವರಿಗೆ ಯಾವುದೇ ರೋಗ ಗುಣ ಲಕ್ಷಣವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಯಡಿಯೂರಪ್ಪ ಅವರು ಶೀಘ್ರದಲ್ಲಿ ಗುಣವಾಗಲಿದ್ದಾರೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಆರೋಗ್ಯದ ಕಡೆಗೆ ಗಮನ ವಹಿಸಬೇಕು ಎಂದು ಅರುಣಾದೇವಿ ತಿಳಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಅರುಣಾದೇವಿ ಅವರು ಮಾತಾಡಿದ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/583846845636135/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]