RSS ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಯಡಿಯೂರಪ್ಪ ತಿರುಗೇಟು, ಏನಂದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಆರ್.ಎಸ್.ಎಸ್ (RSS) ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ತಲೆ ಕಟ್ಟಿದೆ ಎಂದು ಯಡಿಯೂರಪ್ಪ ಅವರು ಟೀಕಿಸಿದರು.

Shimoga Nanjappa Hospital

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಸೇರಿದಂತೆ ನಾವೆಲ್ಲರು ಆರ್.ಎಸ್.ಎಸ್ ಸಂಘಟನೆಯಿಂದ ಬಂದವರು. ಹಾಗಾಗಿ ಸಂಘಟನೆ (RSS) ಕುರಿತು ಹಗುರವಾಗಿ ಮಾತನಾಡಬೇಕು. ಇತ್ತೀಚೆಗೆ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಮಾತನಾಡುತ್ತಿದ್ದಾರೆ ಎಂದರು.

ಇನ್ನು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲಿನ ಸಿಬಿಐ ದಾಳಿ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದ ಯಡಿಯೂರಪ್ಪ ಅವರು, ಅದೆಲ್ಲವು ನಡೆಯುತ್ತಿರುತ್ತವೆ. ಅದರ ಕುರಿತ ಮಾತನಾಡುವುದಿಲ್ಲ ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ರಾತ್ರೋರಾತ್ರಿ ಶಿವಮೊಗ್ಗ ಪೊಲೀಸರಿಂದ ಮನೆಗಳ ಮೇಲೆ ದಾಳಿ, ಸಂಘಟನೆಯ ಕಚೇರಿಗೆ ಬೀಗ

ADVERTISEMENT (RSS)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment