‘ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದೊಂದಿಗೆ ಚರ್ಚೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

SHIMOGA | ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ (vokkaliga reservation) ಮತ್ತು ಅದರಲ್ಲಿರುವ ಗೊಂದಲ ನಿವಾರಣೆಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

Shimoga Nanjappa HOspital

ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಮೀಸಲಾತಿ (vokkaliga reservation) ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

(vokkaliga reservation)

ಮೀಸಲು ಹೆಚ್ಚಳಕ್ಕೆ ಮನವಿ 

ಕಾರ್ಯಕ್ರಮದಲ್ಲಿ ಮಾತನಾಡಿದ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಬಾಲಕೃಷ್ಣ ಅವರು, ಒಕ್ಕಲಿಗ ಸಮುದಾಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. 3ಎ ಅಡಿಯಲ್ಲಿ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ಇದೆ. ಇದನ್ನು ಶೇ.12ಕ್ಕೆ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಈಡಿಗ ಸಮುದಾಯದ ಬೇಡಿಕೆ ಈಡೇರಿಕೆಗೆ 658 ಕಿ.ಮೀ ಪಾದಯಾತ್ರೆ, ದಿನಾಂಕ ಫಿಕ್ಸ್

ಇನ್ನು, ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಮಾತನಾಡಿ, ಕೇಂದ್ರದ ಒಬಿಸಿ ಪ್ರಮಾಣ ಪತ್ರ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲುಎಸ್) ಪ್ರಮಾಣ ಪತ್ರದಲ್ಲಿ ಒಕ್ಕಲಿಗರಿಗೆ ತಾರತಮ್ಯ ಮಾಡಲಾಗುತ್ತಿದೆ. ಕೇಂದ್ರದ ಒಬಿಸಿ ಪ್ರಮಾಣ ಪತ್ರದಲ್ಲಿ ಇಂಗ್ಲೀಷ್ ವಿ ಬಳಸಿ ಒಕ್ಕಲಿಗ ಎಂದು ಬರೆದರೆ ಮೀಸಲಾತಿ ಲಭಿಸುವುದಿಲ್ಲ. ಇಂಗ್ಲೀಷ್ ಒ ಬಳಸಿ ಒಕ್ಕಲಿಗ ಎಂದು ಬರೆದರಷ್ಟೆ ಮಿಸಲಾತಿ ದೊರೆಯಲಿದೆ. ನಗರ ಮತ್ತು ಗ್ರಾಮೀಣ ಭಾಗದ ಒಕ್ಕಲಿಗರು ಎಂಬ ಕಾರಣಕ್ಕೆ ಮಿಸಲಾತಿ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಇವುಗಳನ್ನ ನಿವಾರಿಸಿ ಎಲ್ಲಾ ಒಕ್ಕಲಿಗರಿಗು ಮೀಸಲಾತಿ ಸಿಗುವಂತಾಗಬೇಕು ಎಂದು ಮನವಿ ಮಾಡಿದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment