ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಮುಖ್ಯಮಂತ್ರಿ ಯಡಿಯೂಪ್ಪ ಅವರು ನಾಳೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದು, ಕಲ್ಲಗಂಗೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ನಾಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದೇನೆ. ನಾನು ಕೂಡ ಸ್ಪಾಟ್ಗೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದರು.
ನಿಗದಿತ ಕಾರ್ಯಕ್ರಮದ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನವರಿ 22ರಂದು ಶಿವಮೊಗ್ಗಕ್ಕೆ ಆಗಮಿಸಬೇಕಿತ್ತು. ಈ ಪ್ರವಾಸದ ವೇಳೆ ಕಲ್ಲಗಂಗೂರು ಕ್ವಾರೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






