ಹುಣಸೋಡು ಸ್ಫೋಟ, ಸಿಎಂ ಯಡಿಯೂರಪ್ಪ ಟ್ವೀಟ್, ಏನಂದಿದ್ದಾರೆ ಮುಖ್ಯಮಂತ್ರಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021

ಹುಣಸೋಡು ಗ್ರಾಮದಲ್ಲಿ  ಸಂಭವಿಸಿರುವ ಭೀಕರ ಸ್ಫೋಟ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಘಟನೆ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಕ್ಷಣಾ ಕಾರ್ಯಕ್ಕೆ ತಂಡಗಳನ್ನು ರವಾನಿಸಲಾಗಿದೆ ಎಂದು ಟ್ವೀಟ್‍ ಮಾಡಿದ್ದಾರೆ.

ಸಿಎಂ ಟ್ವೀಟ್‍ ಇಲ್ಲಿದೆ

 

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment