ಮುಖ್ಯ ರಸ್ತೆಯಲ್ಲಿ ಮಚ್ಚು ಹಿಡಿದು ಓಡಾಡಿ ಭಯ ಹುಟ್ಟಿಸಿದ ಯುವಕ, ಪೊಲೀಸ್‌ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 SEPTEMBER 2023

SHIMOGA : ಮುಖ್ಯ ರಸ್ತೆಯಲ್ಲಿ ಮಚ್ಚು ತೋರಿಸುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಆರೋಪದ LIC-HOME-NEW-ADVTಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ. ಮಿಳಘಟ್ಟ ಮುಖ್ಯ ರಸ್ತೆಯಲ್ಲಿ ಚಂದನ್‌ ಅಲಿಯಾಸ್‌ ಚೋಟು (23) ಎಂಬಾತ ಮಚ್ಚು ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತ ಓಡಾಡುತ್ತಿದ್ದ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆಯ ಪಿಎಸ್‌ಐ ಶೀನಿವಾಸ್‌, ಸಿಬ್ಬಂದಿ ರಮೇಶ್‌ ಮತ್ತು ನಿತಿನ್‌ ಸ್ಥಳಕ್ಕೆ ಭೇಟಿ ನೀಡಿ ಯುವಕನನ್ನು ವಶಕ್ಕೆ ಪಡೆದ್ದಾರೆ. ಈ ವೇಳೆ ಮಚ್ಚು ಹಿಡಿದು ಓಡಾಡುತ್ತಿರುವುಕ್ಕೆ ಕಾರಣ ಕೇಳಿದಾಗ ಉತ್ತರಿಸಲು ಯುವಕ ತಡಬಡಾಯಿಸಿದ್ದಾನೆ. ಕೂಡಲೆ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 12, 2023

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

Leave a Comment