ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | NARCOTICS | 25 ಮೇ 2022
ಬೆಳಗ್ಗೆಯೆ ಗಾಂಜಾ ಸೇವನೆ ಮಾಡಿರ ರಸ್ತೆ ಬದಿ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಅಶೋಕ ನಗರದ ರೆಹಮಾನ್ (19) ಬಂಧಿತ. ಇಲ್ಲಿನ ಚಾನಲ್ ಬಳಿ ರೆಹಮಾನ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಈತನ ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರೆಹಮಾನ್’ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಡಪಿಸಲಾಯಿತು. ಈ ವೇಳೆ ಗಾಂಜಾ (NARCOTICS) ಸೇವನೆ ಮಾಡಿರುವುದು ದೃಢವಾಗಿದೆ. ರೆಹಮಾನ್’ನನ್ನು ಬಂಧಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಪೊರೇಟರ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕೇಸ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.






