ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 16 NOVEMBER 2024 : ಸೂಳೆಬೈಲ್ನ ಕುಂಚೆಟಗೇರಿಯ ಮನೆಯಲ್ಲಿ ವ್ಯಕ್ತಿಯೊಬ್ಬ (Youth) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಂಚೆಟಗೇರಿಯ ವಿನಯ್ಕುಮಾರ್(33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸರ್ಕಾರಿ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಬಾಲಕ ಸಾವು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422