ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದ ಆದರ್ಶ ಹುಂಚದಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ವಕ್ತಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. 27 ಮಂದಿ ರಾಷ್ಟ್ರೀಯ ವಕ್ತಾರರ ಪೈಕಿ ಕರ್ನಾಟಕದ ಇಬ್ಬರು ಇದ್ದಾರೆ.
ಶಿವಮೊಗ್ಗ ಆದರ್ಶ ಹುಂಚದಕಟ್ಟೆ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದೆ. ಇತ್ತೀಚೆಗಷ್ಟೆ ಆದರ್ಶ ಹುಂಚದಕಟ್ಟೆ ಅವರನ್ನು ರಾಜ್ಯ ವಕ್ತಾರರಾಗಿ ಆಯ್ಕೆಯಾಗಿದ್ದರು.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






