ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | Youth Congress | 12 ಏಪ್ರಿಲ್ 2022

ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಖಂಡಿಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಬಿ.ಹೆಚ್.ರಸ್ತೆಯಿಂದ ಮಲ್ಲೇಶ್ವರ ನಗರಕ್ಕೆ ಹೋಗುವ ಮಾರ್ಗ ಮಧ್ಯದಲ್ಲೇ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ನಡುರಸ್ತೆಯಲ್ಲೆ ಯುವ ಕಾಂಗ್ರೆಸಿಗರು ಅರೆಸ್ಟ್

ಮಲ್ಲೇಶ್ವರ ನಗರದ ರೈಲ್ವೆ ಟ್ರಾಕ್ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದ್ದಾರೆ. ಈ ಸಂದರ್ಭ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಪ್ರಮುಖರಾದ ದೇವೇಂದ್ರಪ್ಪ, ಕುಮರೇಶ್, ಪುಷ್ಪಕುಮಾರ್ ಸೇರಿದಂತೆ ಹಲವರು ಇದ್ದರು.

Shimoga Youth Congress Protest

Shimoga Youth Congress Protest

ಇದನ್ನೂ ಓದಿ | ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Youth

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 12, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment