ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆತ್ತಿದ ‘ಮೋದಿ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JUNE 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪೆಟ್ರೋಲ್ ಬಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಯುವ ಕಾಂಗ್ರೆಸ್‍ನ ದಕ್ಷಿಣ ಬ್ಲಾಕ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಸೆಂಚುರಿ ಬಾರಿಸಿದ ಕ್ರಿಕೆಟಿಗನಂತೆ ಬ್ಯಾಟ್ ಮೇಲೆತ್ತಿ ಪ್ರತಿಭಟನೆ ನಡೆಸಲಾಯಿತು. ಅಚ್ಛೇ ದಿನದ ಆಸೆ ತೋರಿಸಿದ್ದ ನರೇಂದ್ರ ಮೋದಿ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿ, ಕ್ರಿಕೆಟಿಗನಂತೆ ಬ್ಯಾಟ್ ಹಿಡಿದು ಬಂದಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತನೊಬ್ಬ, ಸೆಂಚುರಿ ಬಾರಿಸಿದಂತೆ ಬ್ಯಾಟ್ ಮೇಲೆತ್ತಿ ಆಕ್ರೋಶ ವ್ಯಕ್ತಪಡಿಸಿದ.

ಪ್ರತಿಭಟನೆಯ ವಿಡಿಯೋ ರಿಪೋರ್ಟ್ ಇಲ್ಲಿದೆ

ಕಾರ್ಪೊರೇಟರ್‍ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್.ಕೆ, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಪ್ರಮುಖರಾದ ಗಿರೀಶ್, ಮಹಮ್ಮದ್ ನಿಹಾಲ್, ಬಾಲಾಜಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment