ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 FEBRUARY 2024
SHIMOGA : ತೆರಿಗೆ ಹಂಚಿಕೆ, ಬರ ಪರಿಹಾರ ವಿತರಣೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು, ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ರಾಜ್ಯ ಸರ್ಕಾರದ ದೆಹಲಿ ಚಲೋ ಬೆಂಬಲಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ವಿನೋಬನಗರ ಪೊಲೀಸ್ ಚೌಕಿ ಸಮೀಪ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಶಕ್ಕೆ
ಯುವ ಕಾಂಗ್ರೆಸ್ ರಾಜ್ಯ ಪ್ರಧಾನಿ ಕಾರ್ಯದರ್ಶಿ ಎಂ.ಪ್ರವೀಣ್, ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಬಿ.ಲೋಕೇಶ್, ಎಸ್.ಕುಮರೇಶ್, ಹೆಚ್.ಪಾಲಾಕ್ಷಿ, ರಾಹುಲ್, ಸಂದೀಪ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















