ಶಿವಮೊಗ್ಗದಲ್ಲಿ ರೈಲು ತಡೆಗೆ ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 20 ಜೂನ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ರೈಲು (RAILWAY) ತಡೆಗೆ ಮುಂದಾಗಿದ್ದ ಯುವ ಕಾಂಗ್ರೆಸ್ (CONGRESS) ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

Shimoga Nanjappa Hospital

ಅಗ್ನಿಪಥ್ (AGNIPATH) ಯೋಜನೆ ವಿರೋಧಿಸಿ ಇವತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ರೈತ ತಡೆಗೆ ಮುಂದಾಗಿದ್ದರು. ಮೆರವಣಿಗೆ ಮೂಲಕ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಹಾಗೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.

ಗೋ ಬ್ಯಾಕ್ ಮೋದಿ ಘೋಷಣೆ

ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ಮೋದಿ (NARENDRA MODI) ವಿರುದ್ಧ ಘೋಷಣೆ ಕೂಗಿದರು. ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈಲ್ವೆ ನಿಲ್ದಾಣಕ್ಕೆ ಬಿಗಿ ಭದ್ರತೆ

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದ ಸುತ್ತಲ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ರೈಲ್ವೆ  ನಿಲ್ದಾಣದ ಪ್ರವೇಶದ್ವಾರದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿತ್ತು.

ಮಾಜಿ ಶಾಸಕ ಫುಲ್ ಗರಂ

ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಹಾಗೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ವೇಳೆ ನೂಕಾಟ, ತಳ್ಳಾಟ ಉಂಟಾಯಿತು. ಹಾಗಾಗಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಗರಂ ಆದರು. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಪ್ರವೀಣ್ ಕುಮಾರ್, ಈ.ಟಿ.ನಿತಿನ್, ಕುಮರೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ, ಸಾವು

whatsapp Group Scan whatsapp-smg-live

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment