ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸಿಗರ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದು ಮತ್ತು ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ನಾಲಗೆ ಹರಿಬಿಟ್ಟಿದ್ದಾರೆ ಎಂದು ಆಪಾದಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

Shimoga Nanjappa Hospital Cancer Unit

ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಯುವ ಕಾಂಗ್ರೆಸಿಗರ ಬಂಧನ

ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.  

ಸಚಿವ ಈಶ್ವರಪ್ಪ ವಿರುದ್ಧ ಆಕ್ರೋಶ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ‘ಹರಕು ನಾಲಗೆ ಈಶ್ವರಪ್ಪ’ ಎಂದು ಬ್ಯಾನರ್ ಹಿಡಿದು ಪ್ರತಿಭಟಿಸಿದರು.

ಕಾಂಗ್ರೆಸ್ ಮುಖಂಡ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಪ್ರವೀಣ್, ಲೋಕೇಶ್, ನಿತಿನ್, ಕುಮರೇಶ್ ಸೇರಿದಂತೆ ಹಲವರನ್ನು ಪೊಲೀಸರನ್ನು ಬಂಧಿಸಿದ್ದಾರೆ.

Youth Congress Workers Protest in Shimoga

Youth Congress Workers Protest in Shimoga

Youth Congress Workers Protest in Shimoga

Shimoga Live News Website Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 17, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment