ಶಿವಮೊಗ್ಗ ನಗರದಲ್ಲಿ ಯುವಕನಿಗೆ ಕರೆಂಟ್‌ ಶಾಕ್‌, ಸ್ಥಳದಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 29 JULY 2023

SHIMOGA : ವಿದ್ಯುತ್‌ ತಂತಿ ತಗುಲಿ (Shock) ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಳೆದ ರಾತ್ರಿ ಘಟನೆ ಬೆಳಕಿಗೆ ಬಂದಿದೆ.

Electric-Shock-for-youth-at-Ragigudda

ಗಿರೀಶ (33) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆ ಹುಡುಕಾಟ ನಡೆಸಿದ್ದಾರೆ. ಆಗ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್‌ ರೇಟ್‌ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್‌?

PARISHRAMA NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 29, 2023

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment