ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 8 SEPTEMBER 2024 : ರೈಲಿಗೆ (RAILWAY TRACK) ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ – ಭದ್ರಾವತಿ ನಡುವೆ ಹಳಿ ಮೇಲೆ ಶನಿವಾರ ಮೃತದೇಹ ಗಮನಿಸಿದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಲೋಕೋ ಪೈಲೆಟ್ ನಿಲ್ದಾಣಕ್ಕೆ ಮಾಹಿತಿ ರವಾನಿಸಿದ್ದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ರೈಲಿಗೆ ಸಿಲುಕಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದ. ಮೃತನಿಗೆ 25 ರಿಂದ 30 ವರ್ಷವಾಗಿದೆ. 5.4 ಅಡಿ ಎತ್ತರವಿದ್ದಾನೆ. ಬಲಗೈ ಭುಜದ ಬಳಿ ಅಮ್ಮ ಎಂಬ ಹಚ್ಚೆ ಇದೆ. ಗುಲಾಬಿ ಬಣ್ಣದ ಟೀ ಶರ್ಟ್, ಕಪ್ಪ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ವಾರಸುದಾರರು ಇದ್ದಲ್ಲಿ ರೈಲ್ವೆ ಠಾಣೆ ದೂರವಾಣಿ ಸಂಖ್ಯೆ : 08182 222974 ಸಂಪರ್ಕಿಸಬಹುದು ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಗಣಪತಿ ಮೆರವಣಿಗೆಯಲ್ಲಿ ಡೊಳ್ಳಿನ ವಿಚಾರಕ್ಕೆ ಗಲಾಟೆ, ಪೊಲೀಸ್ ಸೇರಿ ಹಲವರಿಗೆ ಗಾಯ