ಚಾಕು ಇರಿತಕ್ಕೆ ಒಳಗಾಗಿದ್ದ ಯುವಕನಲ್ಲಿ ಕರೋನ ಸೋಂಕು, ರಸ್ತೆ ಸೀಲ್ ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020

ಚಾಕು ಇರಿತಕ್ಕೆ ಒಳಗಾಗಿದ್ದ ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಆತನ ಮನೆಯಿದ್ದ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

Mc Gann Hospital 2 2

ಭಾನುವಾರ ಯುವಕನೊಬ್ಬನ ಎದೆಗೆ ಕಿಡಿಗೇಡಿಗಳು ಚಾಕು ಇರಿದಿದ್ದರು. ಈತನನ್ನು ಮೆಗ್ಗಾನ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ಕರೋನ ಕಾಣಿಸಿಕೊಂಡ ಹಿನ್ನೆಲೆ ಅದಕ್ಕೂ ಚಿಕಿತ್ಸೆ ಮುಂದುವರೆದಿದೆ.

ಯುವಕನ ಮನೆ ಇದ್ದ ಮಿಳಘಟ್ಟ ಮುಖ್ಯ ರಸ್ತೆಯ ಪಕ್ಕದ ಝಂಡಾ ಕಟ್ಟೆ ಹಿಬಂದಿ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment