ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 FEBRUARY 2024
SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಕೈ ಮತ್ತು ಕಾಲಿಗೆ ಗಾಯವಾಗಿದೆ. ಕೂಡಲೆ ಸ್ಥಳೀಯರು ಆಂಬುಲೆನ್ಸ್ ಮೂಲಕ ಕರ್ಣನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅಪಘಾತಪಡಿಸಿದ ಲಾರಿ ನಿಲ್ಲಿಸದೆ ಪರಾರಿಯಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















