ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ನಾಯಕ (Youth Leader) ಚೇತನ್.ಕೆ ಅವರನ್ನು ಜವಳಿ ಮೂಲ ಸೌಲಭ್ಯ (ವಿದುತ್‌ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಮಾಡಿದ್ದಾರೆ.

Chethan-Gowda-nominated-as-president-for-board.

ಇದನ್ನೂ ಓದಿ » ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

JNNCE-Admission-Advt-scaled

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment