ಸವಳಂಗ ರಸ್ತೆಯಲ್ಲಿ ರೈಲಿಗೆ ಸಿಲುಕಿ ಯುವಕನ ಕಾಲು ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 NOVEMBER 2022

SHIMOGA | ಹಳಿ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ರೈಲು ಹಾದು ಹೋಗಿದ್ದು ಕಾಲು ತುಂಡಾಗಿದೆ. ಶಿವಮೊಗ್ಗ ಸವಳಂಗ ರಸ್ತೆಯ ರೈಲ್ವೆ ಗೇಟ್ (railway gate) ಬಳಿ ಘಟನೆ ಸಂಭವಿಸಿದೆ.

Shimoga Nanjappa Hospital

ಬಿಹಾರ ಮೂಲದ ಕಾರ್ಮಿಕ ಆದಿಲ್ ಎಂಬಾತನ ಕಾಲು ತುಂಡಾಗಿದೆ. ಕಳೆದ ರಾತ್ರಿ ರೈಲ್ವೆ ಹಳಿ (railway gate) ಪಕ್ಕದಲ್ಲಿ ಈತ ಮಲಗಿದ್ದ ಎಂದು ಹೇಳಲಾಗುತ್ತಿದೆ. ರಾತ್ರಿ ಶಿವಮೊಗ್ಗಕ್ಕೆ ಬಂದ ರೈಲು ಆತನ ಕಾಲಿನ ಮೇಲೆ ಹಾದು ಹೋಗಿದೆ. ಆದಿಲ್ನ ಎಡಗಾಲು ತುಂಡಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಮದುವೆಗೆ ಹುಡುಗಿ ಹುಡುಕಿಕೊಂಡು ಅಂತಾ ಶಿವಮೊಗ್ಗ ರಕ್ಷಣಾಧಿಕಾರಿಗೆ ಮನವಿ ಕೊಟ್ಟ ಯುವಕ

ಕೂಡಲೆ ರೈಲು ನಿಲ್ಲಿಸಿದ್ದು, ಆದಿಲ್ ನನ್ನು ರಕ್ಷಣೆ ಮಾಡಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಆದಿಲ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಉಷಾ ನರ್ಸಿಂಗ್ ಹೋಂ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಕೆಲಸ ಮಾಡಲು ಆದಿಲ್ ಶಿವಮೊಗ್ಗಕ್ಕೆ ಬಂದಿದ್ದ.

ರೈಲ್ವೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Shimoga Nanjappa HOspital

(railway gate)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment