ಗಾಂಧಿ ಬಜಾರ್, ಗೋಪಿ ಸರ್ಕಲ್’ನಲ್ಲಿ ಯುವಕರ ಭರ್ಜರಿ ಸ್ಟೆಪ್ಸ್, ಜೋರು ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಿಂದೂ ಮಹಾಸಭಾ (HINDU MAHASABHA) ಗಣಪತಿ ಮೆರವಣಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದಾರೆ (YOUTHS DANCE). ಸಾವಿರ ಸಾವಿರ ಸಂಖ್ಯೆಯ ಯುವಕರು ಘೋಷಣೆಗಳನ್ನು ಮೊಳಗಿಸುತ್ತ, ಹಾಡುಗಳಿಗೆ ಹೆಜ್ಜೆ ಹಾಕುತ್ತ ಸಂಭ್ರಮಿಸಿದರು.

Shimoga Nanjappa Hospital

ಗಾಂಧಿ ಬಜಾರ್ | ಗಾಂಧಿ ಬಜಾರ್’ನಲ್ಲಿ ಅಲ್ಲಿಲ್ಲಿ ಮೈಕ್ ಅಳವಡಿಸಲಾಗಿದೆ. ವಿವಿಧ ಹಾಡುಗಳನ್ನ ಪ್ರಸಾರ ಮಾಡಲಾಗುತ್ತಿದೆ. ಹಾಡುಗಳು ಆರಂಭವಾಗುತ್ತಿದ್ದಂತೆ ಯುವಕರು ಕುಣಿದು ಸಂಭ್ರಮಿಸುತ್ತಿದ್ದಾರೆ. ಅಲ್ಲದೆ ಪ್ರತಿ ಹಾಡು ಆರಂಭವಾಗುತ್ತಿದ್ದಂತೆ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಮಹಾದ್ವಾರ | ಇನ್ನು ಮಹಾದ್ವಾರದ ಬಳಿಯು ಯುವಕರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ಇಲ್ಲಿಯು ಹಾಡು, ಡಾನ್ಸ್ ಘೋಷಣೆ ಕೂಗುತ್ತಿದ್ದಾರೆ. ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಯುವಕರು ನೃತ್ಯ ಮಾಡುತ್ತಿದ್ದಾರೆ.

ಗೋಪಿ ಸರ್ಕಲ್ | ಡಿ.ಜೆಗೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನವೇ ಗೋಪಿ ಸರ್ಕಲ್’ನಲ್ಲಿ ಯುವಕರು (YOUTHS DANCE) ಜಮಾಯಿಸಿದ್ದಾರೆ. ಡಿಜೆ ಹಾಡುಗಳಿಗೆ ಕುಣಿದು ಕೇಕೆ ಹಾಕುತ್ತಿದ್ದಾರೆ.

ಮೆರವಣಿಗೆಯ ಹಾದಿ ಉದ್ದಕ್ಕೂ ದೊಡ್ಡ ಗಾತ್ರದ ಧ್ವಜಗಳನ್ನು ತಿರುಗಿಸುತ್ತ ಯುವಕರು ಸಂಭ್ರಮಿಸುತ್ತಿದ್ದಾರೆ.

Hindu mahasabha

Hindu Mahasabha

Hindu Mahasabha

Shimoga Nanjappa Hospital

Hindu Mahasabha

Hindu Mahasabha

Hindu Mahasabha

ganesh birthday

ಕ್ಲಿಕ್ ಮಾಡಿ ಇದನ್ನೂ ಓದಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಮಹಿಳೆಯರ ಭರ್ಜರಿ ಡಾನ್ಸ್, ಘೋಷಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment