ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು.
ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು.
ಫೋಟೊ, ವಿಡಿಯೋ – Madan G Sadhushetty



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






