ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಯುಗಾದಿ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಚಂದ್ರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಬಹುತೇಕ ಕಡೆ ಜನರು ಕಟ್ಟಡಗಳ ಮೇಲೆ, ರಸ್ತೆಯಲ್ಲಿ ನಿಂತು ಚಂದಿರನ ದರ್ಶನ ಪಡೆದರು.
ಚಂದ್ರ ದರ್ಶನವಾಗುತ್ತಿದ್ದಂತೆ ಪೂಜೆ ಸಲ್ಲಿಸಲಾಯಿತು. ಹಿರಿಯರ ಆಶೀರ್ವಾದ ಪಡೆಯುವ ಪದ್ಧತಿಯು ನಡೆಯಿತು. ಯುಗಾದಿ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಳ್ಳಲಾಗಿತ್ತು.
ಬೇವು, ಬೆಲ್ಲ ಹಂಚಿ, ಯುಗಾದಿ ಹಬ್ಬ ಹರುಷ ತರಲಿ ಎಂದು ಹಾರೈಸಲಾಯಿತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]