ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟಂಬರ್ 2020
ಡ್ರಗ್ಸ್ ಮುಕ್ತ ಕರ್ನಾಟಕದ ಸಂಕಲ್ಪದೊಂದಿಗೆ ಮಾದಕ ವಸ್ತುಗಳ ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಡ್ರಗ್ಸ್ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶಿವಮೊಗ್ಗ ನಗರದ ಪ್ರತಿ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿದ್ದಾರೆ.
https://www.facebook.com/liveshivamogga/videos/3296834713726072/?t=84
ಮಾದಕ ವಸ್ತು ವಿಚಾರವಾಗಿ ಸಿನಿಮಾ ನಟ, ನಟಿಯರ ಹೆಸರು ಕೇಳಿ ಬರುತ್ತಿದೆ. ಈಗಾಗಲೇ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಡ್ರಗ್ಸ್ ದಂಧೆ ವಿರುದ್ಧ ಕಠಿಣ ನಿಲುವು ಪ್ರದರ್ಶಿಸಿದೆ.
ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸಬೇಕಿದೆ. ಹಾಗಾಗಿ ಎಷ್ಟೇ ಪ್ರಭಾವಿಗಳಾದರೂ ಡ್ರಗ್ಸ್ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆಗಳಿಗೆ ತೆರಳಿ ಮನವಿ ಸಲ್ಲಿಸಿದರು. ಶಿವಮೊಗ್ಗ ನಗರದ ಪ್ರತಿ ಪೊಲೀಸ್ ಠಾಣೆಗೆ ತೆರಳಿದ ಯುವ ಮೋರ್ಚಾ ಕಾರ್ಯಕರ್ತರು, ಸಬ್ ಇನ್ಸ್‍ಪೆಕ್ಟರ್‍ಗಳಿಗೆ ಮನವಿ ಸಲ್ಲಿಸಿದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






