ನವಜಾತ ಶಿಶುವಿಗಾಗಿ ಶಿವಮೊಗ್ಗ ಪೊಲೀಸರಿಂದ ಜೀರೋ ಟ್ರಾಫಿಕ್, ಕಾರಣವೇನು? ಎಲ್ಲಿವರೆಗೆ ಜೀರೋ ಟ್ರಾಫಿಕ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020

ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ನವಜಾತ ಶಿಶುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಕ್ಕಾಗಿ ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಪುನಃ ಸಾರ್ವಜನಿಕ ಮೆಚ್ಚುಗೆ ಗಳಿಸಿದ್ದಾರೆ.

https://www.facebook.com/liveshivamogga/videos/284508282878130/?t=1

ಮಗುವಿನ ಆರೋಗ್ಯ ಸ್ಥಿತಿ ಹೇಗಿದೆ?

ಭದ್ರಾವತಿ ಅಶ್ವತ್ಥನಗರದ ದೇವೇಂದ್ರಪ್ಪ, ಸುಪ್ರಿಯಾ ದಂಪತಿಯ ನಾಲ್ಕು ದಿನದ ನವಜಾತ ಶಿಶುವಿಗೆ ಬಿಳಿ ರಕ್ತ ಕಣಗಳು ಹೆಚ್ಚಿವೆ. ಬ್ಲಡ್ ಇನ್‍ಫೆಕ್ಷನ್ ಇರುವ ಕುರಿತು ವೈದ್ಯರು ತಿಳಿಸಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿದ್ದು, ಮಣಿಪಾಲಕ್ಕೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದರು.

ಜೀರೋ ಟ್ರಾಫಿಕ್‍ಗೆ ವ್ಯವಸ್ಥೆ

ತುರ್ತಾಗಿ ಮಣಿಪಾಲಕ್ಕೆ ಕರೆದೊಯ್ಯಬೇಕಿದ್ದರಿಂದ ಜೀರೋ ಟ್ರಾಫಿಕ್‍ ವ್ಯವಸ್ಥೆ ಕಲ್ಪಿಸುವಂತೆ ಪೋಷಕರು ಜಿಲ್ಲಾ ರಕ್ಷಣಾಧಿಕಾರಿ ಅವರಲ್ಲಿ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಗು ಇದ್ದ ಆಂಬುಲೆನ್ಸ್‍ಗೆ ಇವತ್ತು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದರು. ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆಯನ್ನೂ ಮಾಡಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 29, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment