ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತೀವ್ರ ಜ್ವರದ ಕಾರಣ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನನ್ನು ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ರವಾನಿಸಲಾಯಿತು. ಸಂಚಾರ ಪೊಲೀಸರು ಜೀರೋ ಟ್ರಾಫಿಕ್ (Zero Traffic) ವ್ಯವಸ್ಥೆ ಮಾಡಿ, ಆಂಬುಲೆನ್ಸ್‌ಗೆ ಪೈಲೆಟ್ ಜೀಪ್ ಒದಗಿಸಿದ್ದರು.
ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದ ತೀರ್ಥಹಳ್ಳಿಯ ಹುಂಚ ಹೋಬಳಿಯ ಶಂಕರಹಳ್ಳಿಯ ಶ್ರೇಯಾಂಕ್ (21) ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ತುರ್ತಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಯಿತು. ಇದಕ್ಕಾಗಿ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ನೆರವಾದರು.
ಇಂದು ಮಧ್ಯಾಹ್ನ ಶ್ರೇಯಾಂಕ್ ಅವರನ್ನು ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆ ರವಾನಿಸಲಾಯಿತು.



ಇದನ್ನೂ ಓದಿ » ಬಸ್ ಸ್ಟಾಂಡ್ ಮುಂದೆ ಪದವೀಧರರಿಂದ ಬೂಟ್ ಪಾಲಿಷ್, ಟೀ, ತರಕಾರಿ ಮಾರಿ ಮೋದಿ ಜನ್ಮದಿನ, ಯಾಕೆ ಹೀಗೆ?

zero traffic for a youth from Shimoga to Manipal
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















