ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಇದು ಜಿಲ್ಲೆಯ ಜನರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ. ಇವತ್ತು ಕೋವಿಡ್ಗೆ 7 ಮಂದಿ ಬಲಿಯಾಗಿದ್ದಾರೆ. ಬಹು ದಿನದ ಬಳಿಕ ಸಾವಿನ ಸಂಖ್ಯೆ ಸಿಂಗಲ್ ಡಿಜಿಟ್ಗೆ ಇಳಿಕೆಯಾಗಿದೆ.
ಇನ್ನು, ಇವತ್ತು ಕರೋನ ಪಾಸಿಟಿವ್ ಸಂಖ್ಯೆ 927ಕ್ಕೆ ಏರಿಕೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 255 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 115, ತೀರ್ಥಹಳ್ಳಿಯಲ್ಲಿ 79, ಶಿಕಾರಿಪುರದಲ್ಲಿ 114, ಸಾಗರದಲ್ಲಿ 154, ಹೊಸನಗರದಲ್ಲಿ 104, ಸೊರಬದಲ್ಲಿ 69, ಇತರೆ ಜಿಲ್ಲೆಯಿಂದ ಬಂದಿರುವ 37 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಸಕ್ರಿಯ ಕರೋನ ಸೋಂಕಿತರ ಪ್ರಕರಣ 7333ಕ್ಕೆ ಏರಿಕೆಯಾಗಿದೆ. ಇನ್ನು, ಇವತ್ತು 847 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






