ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 3 AUGUST 2023
SHIMOGA : ಜಿಲ್ಲೆಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾಯ್ದೆ 1961ರ ಅನ್ವಯ ನೋಂದಾಯಿಸಿಕೊಳ್ಳುವಂತೆ ಮಾಲೀಕರುಗಳಿಗೆ (Owner) ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದಲ್ಲಿ ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ http://www.ekarmika.karnatak.gov.in/ekarmika/static/home.aspx ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬೇಕು. 15 ದಿನದೊಳಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-248940 ನ್ನು ಸಂಪರ್ಕಿಸುವುದು.
ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಹುಂಡಿ, ದೇವಿಯ ಮೂರ್ತಿ ಕಳ್ಳತನಕ್ಕೆ ಯತ್ನ