ಶಿವಮೊಗ್ಗ ಜಿಲ್ಲೆಯಲ್ಲಿ ಆರು ಮಂದಿ ಕರೋನಾಗೆ ಬಲಿ, ತೀರ್ಥಹಳ್ಳಿ ತಾಲೂಕಿನಲ್ಲಿ ಸೆಂಚುರಿ ದಾಟಿತು ಸೋಂಕಿತರ ಸಂಖ್ಯೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನಾಗೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಸಾವಿನ ಸಂಖ್ಯೆ ದಿನೆ ದಿನೆ ಹೆಚ್ಚಳವಾಗುತ್ತಿದೆ.

ಕರೋನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ  ಈತನಕ ಮೃತರಾದವರ ಸಂಖ್ಯೆ 386ಕ್ಕೆ ಏರಿಕೆಯಾಗಿದೆ.

ದಾಖಲೆ ಪ್ರಮಾಣದಲ್ಲಿ ಗುಣಮುಖ

ಮತ್ತೊಂದೆಡೆ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದ ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. 610 ಮಂದಿ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.

ಸ್ವಲ್ಪ ತಗ್ಗಿತು ಸೋಂಕಿತರ ಪ್ರಮಾಣ

ಕಳೆದೆರಡು ದಿನ ಜಿಲ್ಲೆಯಲ್ಲಿ ಏರುಗತಿಯಲ್ಲಿದ್ದ ಸೋಂಕಿತರ ಸಂಖ್ಯೆ ಇವತ್ತು ಇಳಿಕೆ ಕಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 657 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2827ಗೆ ಏರಿಕೆಯಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್?

ಶಿವಮೊಗ್ಗ 244, ಭದ್ರಾವತಿ 75, ಶಿಕಾರಿಪುರ 33, ತೀರ್ಥಹಳ್ಳಿ 144, ಸೊರಬ 48, ಸಾಗರ 31, ಹೊಸನಗರ 67, ಹೊರ ಜಿಲ್ಲೆಯಿಂದ ಬಂದ 15 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment