ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಆರು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಆರು ಹೊಸ ಪ್ರಕರಣಗಳ್ಯಾವುದು?
ಪೇಷೆಂಟ್ ನಂಬರ್ 1498 | 60 ವರ್ಷದ ಮಹಿಳೆ
ಪಿ1499 | 21 ವರ್ಷದ ಮಹಿಳೆ
ಪಿ1500 | 3 ವರ್ಷದ ಗಂಡು ಮಗು
ಪಿ1501 | 3 ವರ್ಷದ ಹೆಣ್ಣು ಮಗು
ಪಿ1502 | 56 ವರ್ಷದ ಪುರುಷ
ಪಿ1503 | 52 ವರ್ಷದ ಪುರುಷ
ಐವರಿಗೆ ತಮಿಳುನಾಡು ನಂಟು
ಆರು ಮಂದಿ ಪೈಕಿ ಐವರಿಗೆ ತಮಿಳುನಾಡು ರಾಜ್ಯದ ನಂಟಿದೆ. ಇವರೆಲ್ಲ ತಮಿಳನಾಡಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲೆಗೆ ಬರುತ್ತಿದ್ದಂತೆ ಇವರನ್ನು ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಒಬ್ಬರಿಗೆ ಉಸಿರಾಟದ ಸಮಸ್ಯೆ
ಪೇಷೆಂಟ್ ನಂಬರ್ 1498 (60 ವರ್ಷದ ಮಹಿಳೆ) ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ ಶಿವಮೊಗ್ಗದಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗಿದೆ. ಈ ವೇಳೆ ಕರೋನ ಪಾಸಿಟಿವ್ ಸೋಂಕು ತಗುಲಿರುವುದು ದೃಢವಾಗಿದೆ. ಹಾಗಾಗಿ ಅವರನ್ನು ಕ್ವಾರಂಟೈನ್‍ನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






