ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೊಮ್ಮನಕಟ್ಟೆ ಇ-ಬ್ಲಾಕ್ನಲ್ಲಿ ತಡರಾತ್ರಿ ಪಾರ್ಟಿ ವೇಳೆ ಪವನ್ ಎಂಬಾತನ ಹತ್ಯೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ (SP) ಜಿ.ಕೆ.ಮಿಥುನ್ ಕುಮಾರ್, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪವನ್ (28) ಮತ್ತು ಶಿವಕುಮಾರ್ (49) ಕಳೆದ ರಾತ್ರಿ ಪಾರ್ಟಿ ಮುಗಿಸಿ, ಊಟ ಮಾಡಿದ್ದಾರೆ. ರಾತ್ರಿ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಮನಸ್ತಾಪ ಉಂಟಾಗಿದೆ. ಈ ವೇಳೆ ಶಿವಕುಮಾರ್, ಪವನ್ನನ್ನು ಕೊಂದಿದ್ದಾನೆ ಎಂದು ತಿಳಿಸಿದರು.

ಆರೋಪಿ ಶಿವಕುಮಾರ್ನನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ ಎರಡೂವರೆ ಹೊತ್ತಿಗೆ ಹತ್ಯೆ ಮಾಡಿದ್ದಾಗಿ ವಿಚಾರಣೆ ವೇಳೆ ಶಿವಕುಮಾರ್ ಬಾಯಿ ಬಿಟ್ಟಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















