NEWS HIGHLIGHTS
SHIVAMOGGA LIVE NEWS | 6 MAY 2024
➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ELECTION NEWS : ವಿವಿಧೆಡೆ ಮತದಾರರನ್ನು ಸೆಳೆಯಲು ಮತಗಟ್ಟೆಗಳನ್ನು ಅಲಂಕಾರ ಮಾಡಲಾಗಿದೆ. ಸಖಿ ಮತಗಟ್ಟೆ, ಯುವ ಮತಗಟ್ಟೆ, ಧ್ಯೇಯ ಆಧಾರಿತ, ಸಾಂಪ್ರದಾಯಿಕ, ವಿಶೇಷ ಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಒಟ್ಟು 64 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅವುಗಳ ವಿವರ ಮತ್ತು ಫೋಟೊಗಳು ಇಲ್ಲಿದೆ.




