ಶಿವಮೊಗ್ಗ ತಂಡಕ್ಕೆ ಎರಡನೇ ಸ್ಥಾನ, ಅರಣ್ಯ ರಕ್ಷಕನಿಗೆ ಸನ್ಮಾನ, ಕುಂಸಿ ಮಲಾತೇಶ್‌ಗೆ ಪ್ರಥಮ ಸ್ಥಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2023

SHIMOGA : ತುಮಕೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ (Sports) ಸಮಗ್ರ ಪ್ರಶಸ್ತಿಯಲ್ಲಿ ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಸಮಗ್ರ ಪ್ರಶಸ್ತಿಯಲ್ಲಿ ಬೆಂಗಳೂರು ಪ್ರಥಮ, ಶಿವಮೊಗ್ಗ ದ್ವಿತೀಯ, ಹಾಸನ ತಂಡ ತೃತೀಯ ಸ್ಥಾನ ಪಡೆದಿದೆ.

 ಕ್ರೀಡಾಕೂಟವನ್ನು ಯಶಸ್ಸಿಗೆ ಸಹಕರಿಸಿದ ಜಿಲ್ಲಾಡಳಿತ, ತುಮಕೂರು ಜಿಲ್ಲಾ ಸರ್ಕಾರಿ ನೌಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಜಿಲ್ಲಾಧ್ಯಕ್ಷರಿಗೆ, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳಿಗೆ ಧನ್ಯವಾದಗಳು. ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷ, ಸರ್ಕಾರಿ ನೌಕರರ ಸಂಘ

ಅರಣ್ಯ ರಕ್ಷಕನಿಗೆ ಅಭಿನಂದನೆ

ಪವರ್‌ ಲಿಫ್ಟಿಂಗ್‌ನಲ್ಲಿ ಮೂರನೇ ಸ್ಥಾನ ಪಡೆದ ಉಂಬ್ಳೆಬೈಲು ಅರಣ್ಯ ವಲಯದ ಅರಣ್ಯ ರಕ್ಷಕ ಮಾಲತೇಶ್‌ ಸೂರ್ಯವಂಶಿ ಅವರಿಗೆ ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅನಿಲ್‌ ಸಿ , ವಿಶ್ವನಾಥ್‌ ಗೌಡ, ನಾರಾಯಣ ಗೌಡ, ಪದ್ಮನಾಭ, ರಾಘವೇಂದ್ರ, ವಿಶ್ವನಾಥ್‌, ಪ್ರದೀಪ್‌, ಹೇಮಂತ್‌, ಕಿರಣ್‌, ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ- ಚಕ್ರಕ್ಕೆ ಸೀರೆ ಸಿಲುಕಿದೆ ಅಂದರು, ಬೈಕ್ ಸ್ಲೋ ಮಾಡ್ತಿದ್ದಂತೆ ಮಹಿಳೆಯರಿಗೆ ಶಾಕ್‌, 2 ತಿಂಗಳ ಬಳಿಕ ಕೇಸ್‌

GOVT%201

ಕಂಸಿ ವಿಶ್ವನಾಥ್‌ಗೆ ಕುಸ್ತಿಯಲ್ಲಿ ಪ್ರಥಮ

ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಎನ್.ಮಾಲತೇಶ್‌ ಅವರು 78 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಾಲತೇಶ್‌ ಅವರು ಶಿವಮೊಗ್ಗ ತಾಲೂಕಿನ ಕುಂಸಿಯವರು. ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿದ್ದಾರೆ.

GOVT%202

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment