ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪುರಪ್ರವೇಶಿಸಿದ ಶೃಂಗೇರಿ (sringeri) ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರಿಗೆ ಶಿವಮೊಗ್ಗದಲ್ಲಿ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಕೋಟೆ ಶ್ರೀ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯತ್ರಯರ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಇದೇ ವೇಳೆ ಭವನದ ನಿರ್ಮಾಣಕ್ಕೆ ಸಹಕಾರ ಮಾಡಿದ ಮಾಜಿ ಶಾಸಕ ಪ್ರಸನ್ನಕುಮಾರ್ ಸೇರಿದಂತೆ ಹಲವರನ್ನು ಅಭಿನಂದಿಸಿದರು.
[su_button target=”blank” style=”flat” background=”#ffffff” color=”#ffffff” size=”14″ center=”yes” radius=”0″ icon=”icon: quote-left” icon_color=”#de0000″][/su_button]
ಆಚಾರ್ಯತ್ರಯರ ಭವನ ತ್ರಿಮತಸ್ಥ ಬ್ರಾಹ್ಮಣರಿಗೆ ಅನುಕೂಲವಾಗಲಿದೆ. ಸದಾ ಈ ಭವನದಲ್ಲಿ ಮಂಗಳ ಕಾರ್ಯಗಳು, ಧಾರ್ಮಿಕ ಕಾರ್ಯಗಳು ನಡೆಯಲಿ. ಸಮಾಜದಲ್ಲಿ ಧರ್ಮಜಾಗೃತಿ ಉಂಟಾಗಲಿ. ನಿರಂತರವಾಗಿ ಒಳ್ಳೆಯ ಕಾರ್ಯಗಳು ನಡೆಯಲಿ. ಶ್ರೀ ಶಾರದಾಂಬೆಯ ಕೃಪೆ ಎಲ್ಲರ ಮೇಲಿರಲಿ.
- ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ, ಶೃಂಗೇರಿ ಜಗದ್ಗುರು
![]()
ವಿದ್ವಾನ್ ಶಂಕರಾನಂದ ಜೋಯ್ಸ್, ಗಣೇಶ ಪ್ರಸಾದ, ದತ್ತಾತ್ರಿ, ರಘುರಾಮ್, ಎಂ.ಶಂಕರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು, ರಾಘವೇಂದ್ರ ಉಡುಪ, ಪ್ರಕಾಶ್ ಭಟ್, ರವಿಶಂಕರ್ ಮತ್ತಿತರರಿದ್ದರು.


ಇದನ್ನೂ ಓದಿ » ನಾಳೆ ಶಿಕಾರಿಪುರ ಬಂದ್, ಯಾಕಾಗಿ ಬಂದ್? ಹೇಗಿರಲಿದೆ ಹೋರಾಟ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
sringeri
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















