ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JULY 2024
BENGALURU : ಆಗಸ್ಟ್ 1 ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ (Pay Commission) ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 ರಿಂದ ಜಾರಿಗೊಳಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






