ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
JUST MAHITI : ಕೃಷಿ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಹಾಗೂ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿಗಾಗಿ (Award) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆ.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಥವಾ ಜಂಟಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು- 70 ಅಥವಾ ದೂ: 080 2671 159 ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ » ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















