ಶಿಕಾರಿಪುರ ತಾಲೂಕಿನಲ್ಲಿ KSRTC ಬಸ್‌ಗಳ ಹೆಚ್ಚಳಕ್ಕೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 SEPTEMBER 2023

BENGALURU : ಶಿಕಾರಿಪುರ ತಾಲೂಕಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?

ಶಿಕಾರಿಪುರ ತಾಲೂಕಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣಕ್ಕೆ ಬರಲು ಸರ್ಕಾರಿ ಬಸ್ಸುಗಳು ಇಲ್ಲವಾಗಿದೆ. ಕೂಡಲೆ ಕೆಎಸ್‌ಆರ್‌ಟಿಸಿ (KSRTC) ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ವಿಜಯೇಂದ್ರ ಮನವಿ ಸಲ್ಲಿಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment