ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಬೆಂಗಳೂರು : ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದೊಳಗಿನವರಿಗೆ ಉಚಿತವಾಗಿ ಕರೋನ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ನಿರ್ಧಾರ ಪ್ರಕಟಿಸಿದರು.
ಮೇ 1ರಿಂದ 18 ರಿಂದ 45 ವರ್ಷದೊಳಗಿನವರಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಇದಕ್ಕಾಗಿ ಏಪ್ರಿಲ್ 28ರಿಂದ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422