ಕಾರು ಚಾಲಕನಿಂದ ಜಿಲ್ಲಾಧಿಕಾರಿಗೆ ಕರೋನ ಪಾಸಿಟಿವ್, ಜಿಲ್ಲಾ ರಕ್ಷಣಾಧಿಕಾರಿಗೂ ಆತಂಕ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

STATE NEWS | 8 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಂಡ್ಯ ಜಿಲ್ಲಾಧಿಕಾರಿಗೂ ಕರೋನ ಸೋಂಕು ತಗುಲಿದೆ. ಪಾಸಿಟಿವ್ ಬಂದಿದ್ದು, ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರ ಕಾರು ಚಾಲಕನಿಗೆ ಕರೋನ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಜಿಲ್ಲಾಧಿಕಾರಿ ಅಶ್ವಾಥಿ ಅವರು, ಪರೀಕ್ಷೆಗೆ ಒಳಗಾಗಿದ್ದರು.

ಇನ್ನು, ಜಿಲ್ಲಾಧಿಕಾರಿ ಅವರ ಸಂಪರ್ಕಕ್ಕೆ ಬಂದಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಅವರೂ ಸ್ವ್ಯಾಬ್ ನೀಡಿದ್ದು, ವರದಿಗಾಗಿ ಕಾದಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment