2024ರ ಸರ್ಕಾರಿ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ, ಎಷ್ಟು ರಜೆಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 NOVEMBER 2023

BANGALORE : 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.

ಎಲ್ಲ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಕೆಳಕಂಡ ದಿನಗಳು ಸಾರ್ವತ್ರಿಕ ರಜಾದಿನಗಳಾಗಿವೆ. ಈ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಅಂಬೇಡ್ಕರ್‌ ಜಯಂತಿ (ಏ. 14), ಮಹಾವೀರ ಜಯಂತಿ (ಏಪ್ರಿಲ್‌ 21), ಎರಡನೇ ಶನಿವಾರ ಬರುವ ವಿಜಯದಶಮಿ (ಅ. 12) ನಮೂದಿಸಿಲ್ಲ.

govt%20holiday%20list

ಇದನ್ನೂ ಓದಿ – ‘ಸಾಗರದ ಗಣಪತಿ ಕೆರೆ ಅಭಿವೃದ್ಧಿಯಲ್ಲಿ ಅವ್ಯವಹಾರ, ತನಿಖೆ ಸಾಧ್ಯತೆ’

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment