ಬೆಂಗಳೂರು : ಕರೋನ ವ್ಯಾಪಕವಾಗಿ ಹರಡುವುದನ್ನು ತಡೆಯಲು ಹೆಚ್ಚು ಜನ ಸೇರದಂತೆ ಕ್ರಮ ವಹಿಸಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆ ಮದುವೆ ಮತ್ತು ಅಂತ್ಯ ಸಂಸ್ಕಾರದಲ್ಲೂ ಹೆಚ್ಚು ಜನ ಸೇರದಂತೆ ನಿರ್ಬಂಧಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮದುವೆ ಸಮಾರಂಭಕ್ಕೆ ಈ ಹಿಂದೆ ಇದ್ದ ನಿರ್ಬಂಧವನ್ನೇ ಮುಂದುವೆರೆಸಲಾಗಿದೆ. 50 ಮಂದಿ ಮಾತ್ರ ಮದುವೆ ಸಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಕೇವಲ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ಹಿಂದೆ 20 ಮಂದಿ ಭಾಗವಹಿಸಬಹುದಾಗಿತ್ತು.
ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ ಲಾಕ್ಡೌನ್, ನಾಳೆಯಿಂದ ಯಾವ ಸೇವೆ ಇರುತ್ತೆ? ಯಾವುದಕ್ಕಿಲ್ಲ ಅವಕಾಶ? ಕಂಪ್ಲೀಟ್ ಡಿಟೇಲ್ಸ್
ಮದುವೆ ಅಥವಾ ಅಂತ್ಯ ಸಂಸ್ಕಾರದಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.
ಇದನ್ನೂ ಓದಿ – ಹಲವು ರಾಜ್ಯಗಳಲ್ಲಿ ಲಾಕ್ಡೌನ್, ರೈಲುಗಳ ಸಂಚಾರದ ಬಗ್ಗೆ ರೈಲ್ವೆ ಇಲಾಖೆಯಿಂದ ಮಹತ್ವದ ನಿರ್ಧಾರ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





