ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಚರ್ಚೆ, ಆರೋಗ್ಯ ಸಚಿವರಿಂದ ಸ್ಪಷ್ಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021

ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ  ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್, ಪ್ರತಿನಿತ್ಯ ಪರಿಸ್ಥಿತಿ ಗಮನಿಸುತ್ತಿದ್ದೇವೆ. ಏನಾದರೂ ಭಿನ್ನವಾಗಿ ಹೊರ ಹೊಮ್ಮಿದರೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಪ್ರಸ್ತುತ ಲಾಕ್‍ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಯಾವುದೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.

ಇನ್ನು, ಲಸಿಕೆ ವೇಸ್ಟ್ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಡಾ.ಸುಧಾಕರ್, ದೇಶಾದ್ಯಂತ ಕರ್ನಾಟಕದಲ್ಲಿ ಅತಿ ಕಡಿಮೆ ವೇಸ್ಟೇಜ್ ದಾಖಲಾಗಿದೆ. ಆದರೆ ಸ್ವಲ್ಪ ಪ್ರಮಾಣದಲ್ಲಿಯೂ ಲಸಿಕೆ ವೇಸ್ಟ್ ಆಗಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment