| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021
ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್ ಡೌನ್ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್, ಪ್ರತಿನಿತ್ಯ ಪರಿಸ್ಥಿತಿ ಗಮನಿಸುತ್ತಿದ್ದೇವೆ. ಏನಾದರೂ ಭಿನ್ನವಾಗಿ ಹೊರ ಹೊಮ್ಮಿದರೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಪ್ರಸ್ತುತ ಲಾಕ್ ಡೌನ್ ಅಥವಾ ಸೆಮಿ ಲಾಕ್ ಡೌನ್ ಕುರಿತು ಯಾವುದೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.
ಇನ್ನು, ಲಸಿಕೆ ವೇಸ್ಟ್ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಡಾ.ಸುಧಾಕರ್, ದೇಶಾದ್ಯಂತ ಕರ್ನಾಟಕದಲ್ಲಿ ಅತಿ ಕಡಿಮೆ ವೇಸ್ಟೇಜ್ ದಾಖಲಾಗಿದೆ. ಆದರೆ ಸ್ವಲ್ಪ ಪ್ರಮಾಣದಲ್ಲಿಯೂ ಲಸಿಕೆ ವೇಸ್ಟ್ ಆಗಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()