ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ರಾಜ್ಯದಲ್ಲಿ ಚಳಿಯ (Cold) ತೀವ್ರತೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 4 ರಿಂದ 6 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ಇದರಿಂದ ಮಧ್ಯರಾತ್ರಿ ಮತ್ತು ಮುಂಜಾನೆ ಥಂಡಿ ಅನುಭವವಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಆವರಿಸುತ್ತಿದೆ.
ತಂಪಾದ ಗಾಳಿ ಬೀಸುತ್ತಿರುವ ಹಿನ್ನೆಲೆ ಹಗಲಿನಲ್ಲೂ ಚಳಿಯ ಅನುಭವಾಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಈ ತೀವ್ರತೆ ಚಳಿ ಶುರುವಾಗಬೇಕಿತ್ತು. ಈ ಬಾರಿ ವಾಡಿಕೆಗಿಂತ ಮೊದಲೇ ಚಳಿ ಶುರುವಾಗಿದ್ದು, ದಿನೇದಿನೆ ತೀವ್ರತೆ ಹೆಚ್ಚುತ್ತಿದೆ. ಡಿಸೆಂಬರ್, ಜನವರಿಯಲ್ಲಿ ಮತ್ತಷ್ಟು ಚಳಿಯಾಗಲಿದೆ.
ಭೂಮಿಯಲ್ಲಿ ತೇವಾಂಶ, ಮೋಡ ಕವಿದ ವಾತಾವರಣ ಸೇರಿ ಇತರ ಕಾರಣಗಳಿಂದ ರಾಜ್ಯದಲ್ಲಿ ಈಗಾಗಲೇ ಚಳಿ ಹೆಚ್ಚಾಗುತ್ತಿದೆ. ಬಂಗಾಳದ ಉಪಸಾಗರದಿಂದ ಅಥವಾ ದಕ್ಷಿಣದ ಹಿಂದು ಮಹಾಸಾಗರದಿಂದ ಗಾಳಿ ಬೀಸಿದರೆ ಗರಿಷ್ಠ, ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಕುಸಿತವಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್ಡೇಟ್
Cold
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















