ಶಾಲೆ, ಕಾಲೇಜು ರಜೆ ವಿಚಾರ, ಸಿಎಂ ಕಚೇರಿಯಿಂದ ಸ್ಪಷ್ಟನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಬೆಂಗಳೂರು: ವೃಕ್ಷಮಾತೆ ನಾಡೋಜ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಶನಿವಾರ ಸರ್ಕಾರಿ ರಜೆ ನೀಡಲಾಗಿದೆ ಎಂಬ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಲ್ಲೇಖವಾಗಿದ್ದ ಪರಿಣಾಮ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿಯವರ ಕಚೇರಿ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸ್ಪಷ್ಟಪಡಿಸಿದೆ. ಶನಿವಾರ ಎಂದಿನಂತೆ ಶಾಲಾ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಕೆಲಸ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಕಚೇರಿ ತಿಳಿಸಿದೆ.

ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment