PGCET ಅಣಕು ಫಲಿತಾಂಶ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

STATE NEWS, 12 NOVEMBER 2024 : ಎಂಬಿಎ, ಎಂಸಿಎ, ಎಂಇ, ಎಂ.ಟೆಕ್‌ ಸ್ನಾತಕೋತ್ತರ ಸಾಮಾನ್ಯ ಪರೀಕ್ಷೆ (PGCET) ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಟ್ವೀಟ್‌ ಮೂಲಕ ಪ್ರಕಟಣೆ ಹೊರಡಿಸಿದೆ. ಅಗತ್ಯವಿರುವವರು ತಮ್ಮ ಆಯ್ಕೆ ಬದಲಿಸಿಕೊಳ್ಳಬಹದು. ನ.14ರ ಬೆಳಗ್ಗೆ 11 ಗಂಟೆವರೆಗೆ ಇದಕ್ಕೆ ಅವಕಾಶವಿದೆ. ಆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.

Karnataka-Examination-Authority

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 12, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment