ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಜೀವನ ಸಂಬಂಧ ಮಾಹಿತಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಪುನೀತ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಅವರ ಸರಳ ಜೀವನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಇದರ ಉದ್ದೇಶ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಅಥವಾ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಈ ಹೊಸ ಅಧ್ಯಾಯವು ಅಳವಡಿಕೆಯಾಗಲಿದೆ. ಸರ್ಕಾರದ ಯೋಚನೆಯನ್ನು ಅಶ್ವಿನಿ ಪುನಿತ್ ರಾಜ್‌ಕುಮಾರ್ ಅವರು ಸ್ವಾಗತಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಮಿನಿಸ್ಟರ್ ಏನಂದ್ರು?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






