ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ, ಕಡೆಯದಾಗಿ ಶಿವಮೊಗ್ಗಕ್ಕೆ ಬಂದಿದ್ದರಂತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 NOVEMBER 2022

ಹೊನ್ನಾಳಿ : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದಾರೆ. ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋರಟಿದ್ದ ಚಂದ್ರಶೇಖರ್ ಈತನಕ ಮನೆಗೆ ಹಿಂತಿರುಗಿಲ್ಲ. (missing case)

Shimoga Nanjappa Hospital

ಅ.30ರಂದು ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಚಂದ್ರಶೇಖರ್ ಹಿಂತಿರುಗಿಲ್ಲ. ಎಲ್ಲೆಡೆ ಹುಡುಕಾಡಿದ ಕುಟುಂಬದವರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. (missing case)

ಕ್ಲಿಕ್ ಮಾಡಿ ಇದನ್ನೂ ಓದಿ ಸಿಗಂದೂರು ಬಳಿ ಚಲಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್ ಬಾಗಿಲು ಓಪನ್, ಕೆಳಗೆ ಬಿದ್ದ ಮಹಿಳೆ ಶಿವಮೊಗ್ಗ ಆಸ್ಪತ್ರೆಗೆ

ಚಂದ್ರಶೇಖರ್ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳಿದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಗೆ ಶಿವಮೊಗ್ಗದಿಂದ ಸ್ನೇಹಿತರೊಂದಿಗೆ ತೆರಳಿದ್ದರು. ಅಲ್ಲಿಂದ ಹೊನ್ನಾಳಿ ಪಟ್ಟಣಕ್ಕೆ  ಹಿಂತಿರುಗಿದ್ದರು ಎಂದು ತಿಳಿದು ಬಂದಿದೆ. ಆ ಬಳಿಕ ಅವರು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Nanjappa Hospital

ADVERTISEMENT  (missing case)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2022

Leave a Comment