ಇನ್ನ 15 ದಿನದಲ್ಲಿ ಎಲ್ಲೆಡೆ ಬಗರ್ ಹುಕುಂ ಸಮಿತಿ ರಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021

ಇನ್ನು 15 ದಿನದೊಳಗೆ ಬಗರ್‍ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್‍ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು.

ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್‍ ಹುಕುಂ ಸಮಿತಿ ರಚನೆಯಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಇನ್ನು 15 ದಿನದಲ್ಲಿ, ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಭೆಗೆ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2021

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment